ಅಧಿಕಾರ ಹಸ್ತಾಂತರ ಬೆನ್ನಲ್ಲೇ ದಲಿತ ನಾಯಕರ ಒಗ್ಗಟ್ಟು.. ಯಾರು ಏನಂದ್ರು..?
ರಾಜ್ಯ ಸರ್ಕಾರದ ನಾಯಕತ್ವ ಬದಲಾಗುವ ನಿರೀಕ್ಷೆಗಳ ನಡುವೆ ದಲಿತ ಸಮುದಾಯದ ಸಚಿವರು ಒಟ್ಟಿಗೆ ಸೇರಿ ಚರ್ಚೆ ನಡೆಸುತ್ತಿದ್ದಾರೆ, ನಡೆಸಲಿದ್ದಾರೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಮಾಜಿ ಸಚಿವ ಕೆ.ಎನ್ ರಾಜಣ್ಣ ಮನೆಗೆ...

