ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್..! ಕಾರಣ ಏನು..?
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚಿಗೆ ಚುನಾವಣಾ ಆಯೋಗದ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ್ರು. ಜೊತೆಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅಕ್ರಮ ಹೇಗೆಲ್ಲಾ ನಡೆದಿದೆ ಅನ್ನೋ ಬಗ್ಗೆ ದಾಖಲೆಗಳನ್ನೂ ರಿಲೀಸ್ ಮಾಡಿದ್ರು....

