The Public Spot

Tag : CongressGovernment

ರಾಜಕೀಯ

ಸಚಿವ ಸಂಪುಟ ಸಂಕಷ್ಟ.. ಕಾಂಗ್ರೆಸ್‌ ಸರ್ಕಾರಕ್ಕೆ ಪ್ರತಿಭಟನೆ ಬಿಸಿ..

Publicspot
ರಾಜ್ಯ ಸರ್ಕಾರದಲ್ಲಿ ಖಾತೆ ಹಂಚಿಕೆ ಹೈಡ್ರಾಮಾ ದಿನ ದಿನಕ್ಕೂ ಹೆಚ್ಚಾಗ್ತಿದೆ. ನೂತನ ಸಿಎಂ ಡಿ.ಕೆ ಶಿವಕುಮಾರ್‌ ಸಂಪುಟದಲ್ಲಿ ದಲಿತರಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಪ್ರತಿಭಟನೆಗೆ ಕರೆ ಕೊಡಲಾಗಿದೆ. ನಾಳೆ ಬೃಹತ್‌ ಪ್ರತಿಭಟನೆ ನಡೆಸಲು...
ರಾಜಕೀಯ

ದಿಲ್ಲಿ ತಲುಪಿದ ಖಾತೆ ಕ್ಯಾತೆ.. ನಾಳೆ ದಿಲ್ಲಿಯತ್ತ ಡಿ.ಕೆ ಶಿವಕುಮಾರ್..!

Publicspot
ಡಿ.ಕೆ ಶಿವಕುಮಾರ್‌ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಅಸಮಧಾನ ಸ್ಫೋಟಗೊಂಡಿದೆ. ತಮಗೆ ಹಂಚಿರುವ ಖಾತೆಗಳ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ​ನಲ್ಲಿ ಖಾತೆ ಹಂಚಿಕೆ ಬಿಕ್ಕಟ್ಟು ತೀವ್ರಗೊಂಡಿದೆ. ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ, ಖಾತೆ...
ರಾಜಕೀಯ

ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆಯಲ್ಲ ಅಂದಿದ್ದ ಸಚಿವರ ನಿರ್ಧಾರ ಏನು..?

Publicspot
ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ದಿನಗಳು ಕಳೆದರೂ ಖಾತೆ ಹಂಚಿಕೆ ಗೊಂದಲಕ್ಕೆ ಪರಿಹಾರ ಸಿಕ್ಕಿಲ್ಲ. ಪ್ರಬಲ ಖಾತೆಗಳಿಗಾಗಿ ಹಿರಿಯ ಸಚಿವರ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಅವರ...
ರಾಜಕೀಯ

ಹೊಸ ಸರ್ಕಾರದಲ್ಲಿ ಯಾರಿಗೆ ಯಾವ ಖಾತೆ ಸಿಗುತ್ತದೆ..?

Publicspot
ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದ್ದಾರೆ. ನಿನ್ನೆಯೇ ಪ್ರಮುಖ 6 ಯೋಜನೆಗಳನ್ನ ಘೋಷಣೆ ಮಾಡಿರುವ ಸಿಎಂ ಡಿಕೆಶಿ. ಇಂದು ಸಹ ಫುಲ್‌ ಆ್ಯಕ್ಟೀವ್ ಆಗಿದ್ದಾರೆ. ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸ್ತಿರೋ ಸಿಎಂ ಡಿಕೆಶಿ,...
ರಾಜಕೀಯ

ಸರ್ಕಾರ ನಡೆಸಲು ಸಾಕಾ 13 ಮಂದಿ ಸಚಿವರು..? ಉಳಿಕೆ ಮಿನಿಸ್ಟರ್ ಯಾವಾಗ..?

Publicspot
ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾಗಿದೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿ, ಡಾ ಜಿ ಪರಮೇಶ್ವರ್ ಉಪಮುಖ್ಯಮಂತ್ರಿ ಆಗಿ, ಉಳಿದ 12 ಜನ ಮಂತ್ರಿಗಳಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ. ಇಷ್ಟೇ ಜನರಲ್ಲಿ ಸರ್ಕಾರ ನಡೆಸುವುದು ಕಷ್ಟ...
ರಾಜಕೀಯ

ಪದಗ್ರಹಣ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನ.. ರಸ್ತೆಗಳನ್ನೇ ಬಂದ್‌ ಮಾಡಿದ ಖಾಕಿ..!

Publicspot
ಲೋಕಭವನದಲ್ಲಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಲೋಕಭವನದ ಗಾಜಿನ ಮನೆಯಲ್ಲಿ ಪೂರ್ವಾಭಿಮುಖವಾಗಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಪೂರ್ವಾಭಿಮುಖವಾಗಿ ಸಿಎಂ ಮತ್ತು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈವರೆಗೂ ಗಾಜಿನ ಮನೆಯಲ್ಲಿ...
ರಾಜಕೀಯ

ನಾಳೆ ಪದಗ್ರಹಣಕ್ಕೆ ಹೇಗಿದೆ ತಯಾರಿ..? ಯಾರಿಗೆಲ್ಲಾ ಅಧಿಕಾರ ಅದೃಷ್ಟ..?

Publicspot
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ ಶಿವಕುಮಾರ್ ಪದಗ್ರಹಣ ಮಾಡಲಿದ್ದಾರೆ. ಲೋಕಭವನದ ಗಾಜಿನ ಮನೆಯಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್‌ ಪ್ರಮಾಣವಚನ ಭೋದಿಸಲಿದ್ದಾರೆ. ನಾಳೆ ಸಂಜೆ 4:05ಕ್ಕೆ ಡಿಕೆ...
ಕ್ರೀಡೆರಾಜಕೀಯ

ಕಮಿಷನ್‌ ಆಸೆಗೆ ಆನೇಕಲ್‌ನಲ್ಲಿ ಕ್ರೀಡಾಂಗಣ ಮಾಡ್ತಿರೋದಾ..?

Publicspot
ಬೆಂಗಳೂರಿನ ಸೂರ್ಯನಗರದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯಗೆ ಬೆಳ್ಳಿ ಗದೆ ನೀಡಿ ಶಾಸಕ ಆನೇಕಲ್ ಶಿವಣ್ಣ ಅಭಿನಂದಿಸಿದ್ದಾರೆ. ಸಚಿವ ಜಮೀರ್ ಅಹಮದ್‌, ಡಿ.ಕೆ.ಸುರೇಶ್, ಶಿವಲಿಂಗೇಗೌಡರಿಗೆ...
ರಾಜಕೀಯ

ಲಾಡ್ಲೆ ಮಶಾಕ್‌ ದರ್ಗಾ ಕೇಸ್‌.. ಆರೋಪಿಗಳ ವಿರುದ್ಧ ಕೇಸ್‌ ಮನ್ನಾ..

Publicspot
ಕಲಬುರ್ಗಿ ಜಿಲ್ಲೆ ಆಳಂದದ ಲಾಡ್ಲೆ ಮಷಾಕ ದರ್ಗಾದಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಆರೋಪಿಗಳ ಮೇಲಿನ ಕೇಸ್‌ ವಾಪಸ್‌ ಪಡೆದಿದೆ ಸರ್ಕಾರ. ಕೇಸ್‌ ವಾಪಸ್ ಪಡೆದಿದ್ದಕ್ಕೆ ಸರ್ಕಾರದ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ. ಹೀಗಾಗಿ ಈ...