D.K Shivakumar Mistake: ಸದನವನ್ನೇ ಪ್ರಶ್ನೆ ಮಾಡಿದ ಕಾಂಗ್ರೆಸ್.. ಸಂವಿಧಾನಕ್ಕೂ ಗೌರವ ಇಲ್ಲವೇ..?
ಕರ್ನಾಟಕ ರಾಜ್ಯ ವಿಧಾನಸಭಾ ಅಧಿವೇಶನ ನಡೆಯುವ ಸಂದರ್ಭದಲ್ಲಿ ಡಿಕೆ ಶಿವಕುಮಾರ್, ಬಿಜೆಪಿ ನಾಯಕರನ್ನು ಉದ್ದೇಶಿಸಿ ಒಂದೆರಡು ಸಾಲುಗಳನ್ನು ಉಲ್ಲೇಖಿಸಿದ್ರು. ನಮಸ್ತೇ ಸದಾ ವತ್ಸಲೇ ಮಾತೃಭೂಮೆ, ಇದು RSS (Rastriya swayam Sevak Sangha) ಪ್ರಾರ್ಥನೆಯಾಗಿ...

