ಪಂಜಾಬ್ ವಿರುದ್ಧ RCB ಗೆಲುವಿಗೆ CSK ಫ್ಯಾನ್ಸ್ ಪ್ರಾರ್ಥನೆ.. ಯಾಕೆ..?
IPL ಟೂರ್ನಿ ಅಂತಿಮ ಘಟ್ಟಕ್ಕೆ ಬರುತ್ತಿದ್ದು, ನಿನ್ನೆ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಹಣಾಹಣಿ ನಡೆಸಿದ್ವು. ಗುಜರಾತ್ ವಿರುದ್ಧ KKR ತಂಡ 29 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ....

