14 Days Judicial Custody : ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ, ಹಿರಿಯಡ್ಕ ಜೈಲಿಗೆ ತಿಮರೋಡಿ
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಕ್ರಮ, ಅನಾಚಾರಗಳ ವಿರುದ್ಧ ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿಯ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಬಗ್ಗೆ ತುಚ್ಚವಾಗಿ...

