ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ವಿಚಾರ ಜೋರು ಸದ್ದು ಮಾಡುತ್ತಿದೆ. ಸಿಎಂ ಸ್ಥಾನ ಖಾಲಿ ಇಲ್ಲ, ಸಿಎಂ ಬದಲಾವಣೆ ಇಲ್ಲ ಎಂದಿದ್ದ ಖರ್ಗೆ, ಸಿಎಂ ಬದಲಾವಣೆ ಬಗ್ಗೆ ಇನ್ನು ಡೇಟ್ ಫಿಕ್ಸ್ ಆಗಿಲ್ಲ. ಸಮಯ...
ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ ಆಗುವ ದಿನಗಳು ಸನಿಹಕ್ಕೆ ಬರುತ್ತಿವೆ. ಎರಡೂವರೆ ವರ್ಷ ಎಂದು ಒಪ್ಪಂದ ಆಗಿದೆ ಎನ್ನುವುದು ಡಿಸಿಎಂ ಡಿ.ಕೆ ಶಿವಕುಮಾರ್ ಬಣದ ವಾದ. ಆ ವಾದವನ್ನು ಅಲ್ಲಗಳೆಯದ ಸಿದ್ದರಾಮಯ್ಯ ಆಪ್ತ ಬಣ ಏನಿದ್ದರೂ...
ರಾಜ್ಯದಲ್ಲಿ ಎರಡೂವರೆ ವರ್ಷಕ್ಕೆ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಬಗ್ಗೆ ಚರ್ಚೆ ಆಗಿತ್ತು ಅನ್ನೋದು ಕಾಂಗ್ರೆಸ್ ಒಳಗೇ ಚರ್ಚೆ ಆಗಿರುವ ವಿಚಾರ. ಈ ನಡುವೆ ಕಾಂಗ್ರೆಸ್ ವರಿಷ್ಠರನ್ನ ಭೇಟಿಯಾಗಲು ದೆಹಲಿಗೆ ಹೋಗಿರುವ ಹಿರಿಯ ಶಾಸಕರ ತಂಡ...
ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಗೆ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ. ಸ್ವತಃ ಸಮೀಕ್ಷೆಯಲ್ಲಿ ಭಾಗಿಯಾಗುವ ಮೂಲಕ ಚಾಲನೆ ನೀಡಲಾಗಿದೆ. ಗಣತಿದಾರರಿಗೆ ಮಾಹಿತಿ ನೀಡಿ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ ಡಿ.ಕೆ ಶಿವಕುಮಾರ್. ಗಣತಿದಾರರ ಪ್ರಶ್ನೆಗೆ ಒಂದೊಂದಾಗೆ ಉತ್ತರಿಸಿದ...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದಿದ್ದ ಅನಾಮಿಕ ಆರೋಪದ ಬಳಿಕ ರಾಜ್ಯ ಸರ್ಕಾರ SIT ರಚನೆ ಮಾಡಿ ಆದೇಶ ಮಾಡಿತ್ತು. ಆ ಬಳಿಕ ಪಾಯಿಂಟ್ 6 ಮತ್ತು ಪಾಯಿಂಟ್ 14ರಲ್ಲಿ ಎರಡು ಅಸ್ಥಿ ಪಂಜರ...