The Public Spot

Tag : Darshan

ಅಪರಾಧ

ರೇಣುಕಾಸ್ವಾಮಿ ಕೇಸ್​ನಲ್ಲಿ ನಟ ದರ್ಶನ್​ ಪರ ವಕೀಲರ ಪ್ಲಾನ್ ಏನು..? ​

Publicspot
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಜೈಲಿನಲ್ಲಿದ್ದು, ಜಾಮೀನು ಸಿಗುವ ಯಾವುದೇ ಸಾಧ್ಯತೆಗಳೂ ಇಲ್ಲದೆ ಕತ್ತಲೆ ಕೋಣೆಯಲ್ಲಿ ಬಂಧಿಯಾಗಿದ್ದಾರೆ. ಈ ನಡುವೆ ದರ್ಶನ್​ ಪರ ವಕೀಲರು ಪ್ರತಿ ದಿನ ಟ್ರಯಲ್ ಮಾಡುವಂತೆ ಕೋರ್ಟ್​ಗೆ...
ಅಪರಾಧ

ಜೈಲಲ್ಲಿ ಪವಿತ್ರಾಗೌಡಗೆ ಮನೆಯೂಟ ಸಿಗುತ್ತಾ..? ಇಲ್ವಾ..? ಹೈಕೋರ್ಟ್‌ ಹೇಳಿದ್ದೇನು..?

Publicspot
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ A1 ಆಗಿರುವ ಪವಿತ್ರಾಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮನೆ ಊಟ ಪಡೆಯಬೇಕೆಂದು ಹಠಕ್ಕೆ ಬಿದ್ದಿದ್ದಾರೆ. ಸೆಷನ್ಸ್‌‌ ಕೋರ್ಟ್‌ನಲ್ಲಿ ಮನೆಯೂಟ ಕೊಡುವಂತೆ ಕೋರ್ಟ್‌ ಆದೇಶ ಮಾಡಿತ್ತು. ಆದರೆ ಸರ್ಕಾರ ಹೈಕೋರ್ಟ್‌ಗೆ ಮೇಲ್ಮನವಿ...
ಅಪರಾಧ

ನಟ ದರ್ಶನ್​ಗೆ ಅನುಕೂಲ ಆಗುವಂತೆ ಸಾಕ್ಷಿ ಹೇಳಿದ್ರಾ ರೇಣುಕಾಸ್ವಾಮಿ ತಾಯಿ..!?

Publicspot
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ ಸೇರಿದಂತೆ ಸಾಕಷ್ಟು ಆರೋಪಿಗಳು ಈಗಾಗಲೇ ಅರೆಸ್ಟ್​ ಆಗಿ ಜೈಲಿನಲ್ಲಿದ್ದಾರೆ. ಕೆಲವರು ಬೇಲ್​ ಪಡೆದು ಹೊರಗಿದ್ದರೂ ಕೋರ್ಟ್​ನಲ್ಲಿ ಟ್ರಯಲ್ ಸ್ಟಾರ್ಟ್​​ ಆಗಿರುವ ಕಾರಣಕ್ಕೆ ಢವಢವ ಶುರುವಾಗಿದೆ. ಈಗಾಗಲೇ...
Uncategorized

Sudeep; ದರ್ಶನ್​​ ಬಗ್ಗೆ ಟೀಕೆ ಮಾಡಿದ್ರಾ ಸುದೀಪ್​.. ಕಿಚ್ಚನ ಮಾತು ಅಪಾರ್ಥ ಆಯ್ತಾ..?

Publicspot
ಹುಬ್ಬಳ್ಳಿಯಲ್ಲಿ ಕಿಚ್ಚ ಸುದೀಪ್​ ಹೇಳಿದ ಮಾತು ಕೆಲವರಿಗೆ ನುಂಗಲಾರದ ಬಿಸಿ ತುಪ್ಪ ಎನ್ನುವಂತಾಗಿದೆ. ವಿರೋಧಿಗಳ ವಿರುದ್ಧ ಗುಡುಗಿದ ನಟ ಸುದೀಪ್ ಮಾತು ಸ್ವತಃ ದರ್ಶನ್​ಗೆ ಹೇಳಿದ್ದು ಎಂದು ಕೆಲವರು ತುಲನೆ ಮಾಡುತ್ತಿದ್ದಾರೆ. ಮಾರ್ಕ್ ಚಿತ್ರದ...
ಅಪರಾಧ

ನಿನ್ನೆ ಆಯ್ತು.. ಇವತ್ತೂ ಕೊಲೆ ಕೇಸ್‌ ವಿಚಾರಣೆ.. ನಟ ದರ್ಶನ್‌ಗೆ ಢವಢವ..

Publicspot
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ ಅಂಡ್‌ ಟೀಂಗೆ ಸಂಕಷ್ಟ ಎದುರಾಗುವ ಪ್ರಕ್ರಿಯೆ ಆರಂಭವಾಗಿದೆ. ನಿನ್ನೆ ರೇಣುಕಾಸ್ವಾಮಿ ತಂದೆ ತಾಯಿ ಕೋರ್ಟ್‌ಗೆ ಹಾಜರಾಗಿದ್ದರು. ಬೆಂಗಳೂರಿನ ಸಿಸಿಎಚ್ 57 ಕೋರ್ಟ್‌ನಲ್ಲಿ ರೇಣುಕಾಸ್ವಾಮಿ ಹೆತ್ತವರ ವಿಚಾರಣೆ...
ಸಿನಿಮಾ

ದರ್ಶನ್​ ಬೆನ್ನು ನೋವಿಗೆ ಆಪರೇಷನ್ ಮಾಡಿಸಲಿಲ್ಲ ಯಾಕೆ..?

Publicspot
ರಾಜ್ಯಾದ್ಯಂತ ದರ್ಶನ್‌ ಅಭಿನಯದ ಡೆವಿಲ್ ಚಿತ್ರ ಭರ್ಜರಿಯಾಗಿ ಓಪನಿಂಗ್‌ ಪಡೆದಿದೆ. ದರ್ಶನ್‌ ಜೈಲಿನಲ್ಲಿರುವ ಕಾರಣಕ್ಕೆ ಡೆವಿಲ್‌ ಚಿತ್ರದ ಬಿಡುಗಡೆ ಹಾಗೂ ಪ್ರಚಾರದ ಹೊಣೆ ಹೊತ್ತಿದ್ದ ವಿಜಯಲಕ್ಷ್ಮೀ ದರ್ಶನ್‌ ಮೊದಲ ಬಾರಿಗೆ ಮನಬಿಚ್ಚಿ ಮಾತನಾಡಿದ್ದಾರೆ. ಮೊದಲ...
Uncategorized

ಸುಪ್ರೀಂಕೋರ್ಟ್​ನಲ್ಲಿ ಜಾಮೀನು ರದ್ದಾದ ವೇಳೆ ದರ್ಶನ್​ ಮಾಡಿದ್ದೇನು..?

Publicspot
ದರ್ಶನ್​ಗೆ ಜಾಮೀನು ಕೊಟ್ಟ ಹೈಕೋರ್ಟ್​ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಆಗ ದರ್ಶನ್ ತುಂಬಾ ಬೇಸರದಲ್ಲಿ ಇದ್ದರು. ಕೆಲವು ದಿನ ಮೌನವಾದರು. ಒಬ್ಬರೇ ಯೋಚನೆ ಮಾಡ್ತಿದ್ದರು ಎಂದು ವಿಜಯಲಕ್ಷ್ಮೀ ಹೇಳಿಕೊಂಡಿದ್ದಾರೆ. ಜಾಮೀನು...
Uncategorized

ಮೊದಲ ದಿನ ಅಬ್ಬರಿಸಿದ ಡೆವಿಲ್.. ಕಲೆಕ್ಷನ್​ ಆಗಿದ್ದೆಷ್ಟು..? ಯಾರು ಏನಂದ್ರು..?

Publicspot
ಮೊದಲ ದಿನವೇ ಬಾಕ್ಸ್ ಆಫೀಸ್​ನಲ್ಲಿ ಡೆವಿಲ್ ದರ್ಬಾರ್​ ಶುರು ಮಾಡಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ರಾಜ್ಯಾದ್ಯಂತ ದರ್ಶನ್​ ಅಭಿಮಾನಿಗಳು ನಿರೀಕ್ಷೆಯಂತೆ ದರ್ಶನ್​ ಚಿತ್ರವನ್ನು ಹೊತ್ತುಕೊಂಡು ಮೆರೆದಿದ್ದಾರೆ. ಮೊದಲ ದಿನವೇ 15 ಕೋಟಿ ಗಳಿಸಿರೋ ಮಾಹಿತಿ...
Uncategorized

Devil Release; ರಾಜ್ಯಾದ್ಯಂತ ನಟ ದರ್ಶನ್​ ಫ್ಯಾನ್ಸ್​​ ಆರ್ಭಟ..

Publicspot
ನಟ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ರಿಲೀಸ್ ಆಗಿದೆ. ಬೆಳಗ್ಗೆ 6:30ಕ್ಕೆ ರಾಜ್ಯಾದ್ಯಂತ ಪ್ರದರ್ಶನ ಆರಂಭ ಆಗಿದೆ. 550ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ನಟ ದರ್ಶನ್​ ಅಬ್ಬರ ಶುರುವಾಗಿದೆ. ಡೆವಿಲ್ ಕ್ರೇಜ್ ಹೇಗಿದೆ ಅಂದ್ರೆ ಬಾಕ್ಸ್...
ಅಪರಾಧ

Darshan Jail; ಜೈಲಿನಲ್ಲಿ ಸಹ ಕೈದಿಗಳ ಮೇಲೆ ನಟ ದರ್ಶನ್​ ಹಲ್ಲೆ.. ಎಷ್ಟು ಸತ್ಯ..?

Publicspot
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಆರೋಪಿ ಆಗಿ ಜೈಲು ಪಾಲಾಗಿರುವ ನಟ ದರ್ಶನ್​ ಜೈಲಿನಲ್ಲಿ ತನ್ನ ಸಹಚರರ ಮೇಲೆ ಹಲ್ಲೆ ಮಾಡಿದ್ದಾರೆ ಅನ್ನೋ ಸುದ್ದಿ ಮಾಧ್ಯಮಗಳಲ್ಲಿ ಬಂದಿದೆ. ಇತ್ತೀಚಿಗಷ್ಟೇ ದರ್ಶನ್​ ಇರುವ ಜೈಲಿನ ಬ್ಯಾರಕ್​ನಲ್ಲಿ...