ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಆನೆ ದಾಳಿಗೆ ರೈತರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ 65 ವರ್ಷದ ರೈತ ರಾಜಶೆಟ್ಟಿ ಎಂಬುವರ ಮೇಲೆ ಕಾಡಾನೆ ದಾಳಿ ನಡೆದಿದೆ. ನಿನ್ನೆ ಬೆಳಗ್ಗೆ ತೋಟದ ಕೆಲಸಕ್ಕೆ...
ಬೆಂಗಳೂರಿನ ವಿಜಯನಗರ ನಿವಾಸದಲ್ಲಿ 85 ವರ್ಷ ವಯಸ್ಸಿನ ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ನಿಧನರಾಗಿದ್ದಾರೆ. ಹೃದಯಾಘಾತದಿಂದ ಅನಂತ್ ಸುಬ್ಬರಾವ್ ನಿಧನರಾಗಿದ್ದು, ವಿಜಯನಗರ ನಿವಾಸದಲ್ಲಿ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ರಾತ್ರಿ ವ್ಯವಸ್ಥೆ ಮಾಡಲಾಗಿತ್ತು. 1960ರ...
ಬೆಂಗಳೂರಿನ ಗಿರಿನಗರದಲ್ಲಿ ಹೈಟೆನ್ಷನ್ ಲೈನ್ ಮೇಲೆ ಕುಳಿತಿದ್ದ ಗಿಳಿಯನ್ನು ರಕ್ಷಿಸಲು ಹೋಗಿ ವಿದ್ಯುತ್ ಶಾಕ್ನಿಂದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಗಿರಿನಗರದ ಅಪಾರ್ಟ್ಮೆಂಟ್ ಬಳಿ 32 ವರ್ಷದ ಅರುಣ್ ಕುಮಾರ್, ಸ್ಟೀಲ್ ಪೈಪ್ಗೆ ಕಡ್ಡಿ...
ಕಲಬುರಗಿ ಜಿಲ್ಲೆ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ನಡೆದ ಭೀಕರ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. ಮಹಾಂತೇಶ್ ಬೀಳಗಿ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಮಹಾಂತೇಶ್ ಬೀಳಗಿ ಹಾಗೂ...
ಭಗವಂತ ಆಟ ಬಲ್ಲೋಱರು ಅನ್ನೋ ಮಾತು ಈ ಕೇಸ್‌ನಲ್ಲಿ ಅಕ್ಷರಶಃ ಸತ್ಯ ಆಗಿದೆ. ಖುಷಿ ಕೊಡುವ ದೇವರು ದುಃಖವನ್ನೂ ಹಿಂದೆಯೇ ಕೊಟ್ಟುಬಿಡ್ತಾನೆ. ಈ ದಂಪತಿ ಸಂತೋಷದಲ್ಲಿ ಮುಳುಗಿದ್ರು. ಮದುವೆಯಾಗಿ ಏಳು ವರ್ಷದ ನಂತರ ಈ...
ಕನ್ನಡ ಚಿತ್ರರಂಗ ಕಂಡ ಅತ್ಯದ್ಭುತ ಖಳನಾಯಕ ಹರೀಶ್ ರಾಯ್ ನಿಧನರಾಗಿದ್ದಾರೆ. ಕಳೆದ 30 ವರ್ಷಗಳ ಕಾಲ ತೆರೆ ಮೇಲೆ ಅಬ್ಬರಿಸಿದ್ದ ಕಲಾವಿದ ಕ್ಯಾನ್ಸರ್ ಅನ್ನೋ ಮಾರಕ ರೋಗಕ್ಕೆ ತುತ್ತಾಗಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ತಮ್ಮದೆ ಆದ ವ್ಯಕ್ತಿತ್ವ...
ಬಾಗಲಕೋಟೆ ಕಾಂಗ್ರೆಸ್ ಶಾಸಕ ಹೆಚ್.ವೈ ಮೇಟಿ ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಹೆಚ್.ವೈ ಮೇಟಿ ನಿಧನರಾಗಿದ್ದಾರೆ. ಮೈಸೂರಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹೆಚ್.ವೈ ಮೇಟಿ ನಿಧನ...
ಮಕ್ಕಳ ಪಾಲಿನ ಜೀವ ಉಳಿಸೋ ಔಷಧವೇ ಮಕ್ಕಳ ಜೀವ ತೆಗೆದಿದೆ ಅನ್ನೋ ಶಂಕೆ ಇಡೀ ದೇಶವನ್ನೆ ಆತಂಕಕ್ಕೆ ಕಾರಣವಾಗಿದೆ. ದೇಶದ ಹಲವು ರಾಜ್ಯಗಳಲ್ಲಿ ಮಕ್ಕಳಿಗೆ ಕೆಮ್ಮು, ಶೀತ, ಕೆಮ್ಮು ಬಂದಾಗ ಬಳಸುವ ಸೀರಪ್‌ನಿಂದ ಹಲವು...
ತಮಿಳುನಾಡಿನ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವ ನಟ ವಿಜಯ್ ಹೊಸ ಅಲೆಯನ್ನೇ ಸೃಷ್ಟಿಸಿದ್ದಾರೆ ಎನ್ನುವುದು ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳಿಗೆ ಮನವರಿಕೆ ಆಗಿದೆ. TVK ಪಕ್ಷ ಕಟ್ಟಿ ತಮಿಳುನಾಡಿನಾದ್ಯಂತ ಸುತ್ತತ್ತಾ ಜನರನ್ನು ಸೆಳೆಯುತ್ತಿರುವ ಪರಿಯನ್ನು ನೋಡಿದಾಗ...
ಹಾಸನ ಜಿಲ್ಲೆ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಅಪಘಾತ ಪ್ರಕರಣದಲ್ಲಿ ಹುಟ್ಟು ಹಬ್ಬದ ದಿನವೇ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೊಸಳೆ ಹೊಸಹಳ್ಳಿ ಗ್ರಾಮದ ಗಣೇಶ ವಿಸರ್ಜನೆ ವೇಳೆ ಅಪಘಾತ...