‘ನೀನು ವೈದ್ಯನೇ ಅಲ್ಲ.. ಮನೆಯಲ್ಲಿ ಸರಾಯಿ ಕುಡಿಯುತ್ತಾ ಕುಳಿತಿರು’
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದಲ್ಲಿ ಪ್ರಸಾದ ಸೇವಿಸಿದ ಭಕ್ತರು ಅಸ್ವಸ್ಥಗೊಂಡ ಘಟನೆ ನಡೆದಿದೆ. ಅಸ್ವಸ್ಥಗೊಂಡ ಭಕ್ತಾಧಿಗಳನ್ನು ಕಬ್ಬೂರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಯಭಾಗ ಶಾಸಕ ದುರ್ಯೋಧನ ಐಹೊಳೆ ಆಸ್ಪತ್ರೆಗೆ ಭೇಟಿ...

