Ananya Mother: ನಾನು ಸಾಯಲು ಸಿದ್ಧಳಿದ್ದೇನೆ.. ರಸ್ತೆಯಲ್ಲಿ ಬೆತ್ತಲೆ ನಿಲ್ತೇನೆ..!
ಧರ್ಮಸ್ಥಳದಲ್ಲಿ ನನ್ನ ಮಗಳು ಅನನ್ಯಾ ಭಟ್ ಕಾಣೆಯಾಗಿದ್ದಾಳೆ. ಆಕೆಯ ಅಸ್ಥಿ ಪಂಜರ ಸಿಕ್ಕರೆ ನನಗೆ ಕೊಡಿ, ನಾನು ವೈದಿಕ ಧರ್ಮದ ಪ್ರಕಾರ ಅಂತ್ಯಕ್ರಿಯೆ ನೆರವೇರಿಸುತ್ತೇನೆ ಎಂದು SIT (Special Investigation Team) ಎದುರು ಹೇಳಿಕೊಂಡು...

