ರಾಜ್ಯಹಾವೇರಿಯಲ್ಲಿಯಲ್ಲಿ ಮಳೆರಾಯನ ಅಬ್ಬರ.. ಜನ ಜೀವನ ಅಯೋಮಯ..PublicspotMay 17, 2026May 17, 2026 by PublicspotMay 17, 2026May 17, 2026076 ಹಾವೇರಿಯಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಸಾಲು ಸಾಲು ಅವಾಂತರ ಸೃಷ್ಟಿಯಾಗಿದೆ. ಹಾವೇರಿ ಜಿಲ್ಲೆಯ ಗೋಡಿಹಾಳ ಗ್ರಾಮದಲ್ಲಿ ಮನೆ ಮೇಲಿನ ತಗಡು ಹಾರಿ ಹೋಗಿದೆ. ರಾಣೇಬೆನ್ನೂರು ತಾಲೂಕಿನ ಗೋಡಿಹಾಳ ಗ್ರಾಮದ ಕೃಷ್ಣಪ್ಪ ಎಂಬುವವರ ಮನೆಯ...