ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದ್ದಾರೆ. ನಿನ್ನೆಯೇ ಪ್ರಮುಖ 6 ಯೋಜನೆಗಳನ್ನ ಘೋಷಣೆ ಮಾಡಿರುವ ಸಿಎಂ ಡಿಕೆಶಿ. ಇಂದು ಸಹ ಫುಲ್ ಆ್ಯಕ್ಟೀವ್ ಆಗಿದ್ದಾರೆ. ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸ್ತಿರೋ ಸಿಎಂ ಡಿಕೆಶಿ,...
ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾಗಿದೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿ, ಡಾ ಜಿ ಪರಮೇಶ್ವರ್ ಉಪಮುಖ್ಯಮಂತ್ರಿ ಆಗಿ, ಉಳಿದ 12 ಜನ ಮಂತ್ರಿಗಳಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ. ಇಷ್ಟೇ ಜನರಲ್ಲಿ ಸರ್ಕಾರ ನಡೆಸುವುದು ಕಷ್ಟ...
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ ಶಿವಕುಮಾರ್ ಪದಗ್ರಹಣ ಮಾಡಲಿದ್ದಾರೆ. ಲೋಕಭವನದ ಗಾಜಿನ ಮನೆಯಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಪ್ರಮಾಣವಚನ ಭೋದಿಸಲಿದ್ದಾರೆ. ನಾಳೆ ಸಂಜೆ 4:05ಕ್ಕೆ ಡಿಕೆ...
ರಾಜ್ಯ ಸರ್ಕಾರದ ನಾಯಕತ್ವ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇಂದು ಅಧಿಕೃತವಾಗಿ ಘೋಷಣೆ ಆಗಲಿದೆ. ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಎಲ್ಲಾ ಸಚಿವರಿಗೆ ಬ್ರೇಕ್‌ಫಾಸ್ಟ್‌ಗೆ ಆಹ್ವಾನ...
ಕಲಬುರ್ಗಿ ಜಿಲ್ಲೆ ಆಳಂದದ ಲಾಡ್ಲೆ ಮಷಾಕ ದರ್ಗಾದಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಆರೋಪಿಗಳ ಮೇಲಿನ ಕೇಸ್ ವಾಪಸ್ ಪಡೆದಿದೆ ಸರ್ಕಾರ. ಕೇಸ್ ವಾಪಸ್ ಪಡೆದಿದ್ದಕ್ಕೆ ಸರ್ಕಾರದ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ. ಹೀಗಾಗಿ ಈ...
ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಮೇ 20ಕ್ಕೆ 3 ವರ್ಷ ತುಂಬುವ ಹಿನ್ನೆಲೆಯಲ್ಲಿ ತುಮಕೂರಲ್ಲಿ ಇಂದು ಸಾಧನಾ ಸಮಾವೇಶ ಆಯೋಜಿಸಲಾಗಿದೆ. ಜೂನಿಯರ್ ಕಾಲೇಜು ಮೈದಾನದಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್...