Bollywood; ಗೆಳೆಯನ ಮರಣದ ದಿನವೇ ಉಸಿರು ನಿಲ್ಲಿಸಿದ ಬಾಲಿವುಡ್ ನಟ ಧರ್ಮೇಂದ್ರ!!
ಬಾಲಿವುಡ್ ಸೂಪರ್ ಸ್ಟಾರ್ ಧರ್ಮೇಂದ್ರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಧರ್ಮೇಂದ್ರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. 89 ವರ್ಷದ ಧರ್ಮೇಂದ್ರಗೆ ಚಿಕಿತ್ಸೆ ನೀಡಿ, ಮನೆಗೆ ಕಳುಹಿಸಲಾಗಿತ್ತು. ಇವತ್ತು ಬೆಳಗ್ಗೆ 7.30ರ...

