ರಾಜ್ಯಈ ವರ್ಷ ಹಿಂದಿಗೆ ಅಂಕಗಳನ್ನೇ ನೀಡಿ.. ಸರ್ಕಾರಕ್ಕೆ ಮುಖಭಂಗPublicspotApril 21, 2026April 21, 2026 by PublicspotApril 21, 2026April 21, 2026043 ಕನ್ನಡ ಹೋರಾಟಗಾರರು ಹಿಂದಿಯನ್ನು ವಿರೋಧ ಮಾಡಿದ್ರು ಅನ್ನೋ ಕಾರಣಕ್ಕೆ ರಾಜ್ಯ ಸರ್ಕಾರ ಪರೀಕ್ಷಾ ಸಮಯದಲ್ಲಿ ಹಿಂದಿ ಭಾಷೆಯ ಅಂಕಗಳನ್ನು ಪರಿಗಣಿಸದೆ ಗ್ರೇಡ್ ನೀಡುತ್ತೇವೆ ಎನ್ನುವ ನಿರ್ಧಾರ ಮಾಡಿತ್ತು. ಆದರೆ ಆ ಆದೇಶಕ್ಕೆ ಹೈಕೋರ್ಟ್ ತಡೆ...