ಮಣಿಪಾಲ್ ಆಸ್ಪತ್ರೆಯಲ್ಲಿ ದೇವೇಗೌಡರನ್ನು ಭೇಟಿಯಾದ ಜಮೀರ್.. ಸ್ಪಷ್ಟನೆ..
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಅನಾರೋಗ್ಯ ಉಂಟಾಗಿದ್ದು, ಕಳೆದ ನಾಲ್ಕೈದು ದಿನಗಳಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಮಧ್ಯಾಹ್ನ ತಂದೆಯ ಆರೋಗ್ಯ ವಿಚಾರಿಸಲು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮಣಿಪಾಲ್ ಆಸ್ಪತ್ರೆಗೆ...

