BJP ಬಾಣವನ್ನು ಬಿಜೆಪಿಗೇ ತಿರುಗಿಸಿದ ಸಚಿವ ಕೃಷ್ಣಬೈರೇಗೌಡ..!
ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯಲ್ಲಿ ಅಕ್ರಮ ಒತ್ತುವರಿ ತೆರವು ವಿಚಾರಕ್ಕೆ ಕಾಂಗ್ರೆಸ್ – ಬಿಜೆಪಿ ನಡುವೆ ರಾಜಕೀಯ ಜಿದ್ದಾಜಿದ್ದಿ ನಡೆದಿದ್ದು, ಕಾಂಗ್ರೆಸ್ ಸರ್ಕಾರ ಮುಸ್ಲಿಮರು ಅನ್ನೋ ಕಾರಣಕ್ಕೆ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ....

