UncategorizedHeavy Rain North India: ವರುಣದ ಆರ್ಭಟಕ್ಕೆ ಉತ್ತರ ಭಾರತ ತತ್ತರ..PublicspotAugust 31, 2025August 31, 2025 by PublicspotAugust 31, 2025August 31, 2025069 ಜಮ್ಮು ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ ಸಂಭವಿಸಿದೆ. ಮತ್ತೆ 11 ಜನರು ಸಾವನ್ನಪ್ಪಿದ್ದು, ನೂರಕ್ಕೂ ಹೆಚ್ಚು ಜನ ಕಣ್ಮರೆ ಆಗಿದ್ದಾರೆ. ಕಣಿವೆ ರಾಜ್ಯದ ಜನರ ನೆಮ್ಮದಿಯನ್ನು ಹಾಳು ಮಾಡಿದ್ದಾನೆ ವರುಣ. ಜಮ್ಮು ಕಾಶ್ಮೀರದ ಜನರ...