Darshan Request to Poisoning: ವಿಷ ಕೊಡಲು ಆದೇಶ ಮಾಡಿ.. ನಟ ದರ್ಶನ್ ಮನವಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ನಟ ದರ್ಶನ್ ಸೇರಿದಂತೆ 7 ಜನ ಆರೋಪಿಗಳ ಜಾಮೀನು ಸುಪ್ರೀಂಕೋರ್ಟ್ನಲ್ಲಿ ರದ್ದಾದ ಬಳಿಕ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಬೇರೊಂದು...

