ನಾನೊಬ್ಬನೇ ಸಿಎಂ ಆಗ್ಬೇಕು ಅಂತ ದೇವರು ಬರೆದಿದ್ದಾನಾ..? ತಪ್ಪಲ್ವಾ..? ಸಿಎಂ ಪ್ರಶ್ನೆ..
ಕನಕ ಕಾವ್ಯ ದೀವಿಗೆ ಕನ್ನಡ ನಾಡ ನುಡಿ ಉತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಜರಾಗಿದ್ರು. ಬೆಂಗಳೂರಿನ ಮಲ್ಲತಹಳ್ಳಿಯ ಕಲಾಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಶಿವರಾಜ್ ತಂಗಡಗಿ, ಶಾಸಕ ಮುನಿರತ್ನ ಉಪಸ್ಥಿತರಿದ್ರು. ಮೂರು...

