ರಾಜಕೀಯಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಹೆಕಮಾಂಡ್‌ಗೆ ಡೈನಾಮೇಟ್..PublicspotNovember 23, 2025November 23, 2025 by PublicspotNovember 23, 2025November 23, 2025090 ರಾಜ್ಯ ರಾಜಕಾರಣದಲ್ಲಿ ನಾನಾ ನೀನಾ ಅನ್ನೋ ಫೈಟ್ ನಡೆಯುತ್ತಿದೆ. ಎರಡೂವರೆ ವರ್ಷದ ಬಳಿಕ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...