CONG VS CONG : ಕಾಂಗ್ರೆಸ್ ಶಾಸಕರ ಮೇಲೆ ಸಚಿವರ ಸೇಡು.. ದಲಿತ ಅಂತಾ ಟಾರ್ಗೆಟ್..?
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡೂವರೆ ವರ್ಷ ಆಗುತ್ತಾ ಬಂದಿದೆ. ಸರ್ಕಾರದಲ್ಲಿ ತುಂಬಾ ಆ್ಯಕ್ಟೀವ್ ಸಚಿವರು ಅಂದರೆ ಅದು ಕಂದಾಯ ಸಚಿವ ಕೃಷ್ಣಬೈರೇಗೌಡ. ಇದೀಗ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮೇಲೆಯೇ ಕಾಂಗ್ರೆಸ್...

