ಕೂಡಲಸಂಗಮ ಪೀಠದ ಲಿಂಗಾಯತ ಸ್ವಾಮೀಜಿ ಆಗಿದ್ದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದ ಅಡಿ ದೂರು ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ, ಗೃಹಸಚಿವ ಡಾ ಜಿ ಪರಮೇಶ್ವರ್, ಮಹಿಳಾ ಆಯೋಗ, ಬೆಂಗಳೂರು ಪೊಲೀಸ್...
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ನಿಜಗುಣಾನಂದ ಸ್ವಾಮೀಜಿ, ಲಿಂಗಾಯತ ಧರ್ಮಕ್ಕೆ ಜಯವಾಗಬೇಕು. ಬಸವ ಸಂಸ್ಕೃತಿ ಅಭಿಯಾನಕ್ಕೆ ಮುಳ್ಳಾಗಿದ್ದವರು ನಮ್ಮ ಸಮಾಜದಲ್ಲಿಯೇ ಹುಟ್ಟಿದ ಮಠಾಧಿಪತಿಗಳು. ಬಸವಣ್ಣನವರನ್ನು ನಂಬಿದವರು ಕೆಟ್ಟಿಲ್ಲ. ಕೆಟ್ಟವರು ಬಸವಣ್ಣನ ನಂಬಿಲ್ಲ....
ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಸಿಎಂ ಸಿದ್ದರಾಮಯ್ಯಗೆ ಅಭಿನಂಧನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆರ ಎನ್ನಲಾಗಿದೆ. ಆದರೆ ಈ ನಡುವೆ ಸಿಎಂ ಸಿದ್ದರಾಮಯ್ಯಗೆ ಇಕ್ಕಟ್ಟಿನ ಪರಿಸ್ಥಿತಿ ಎದುರಾಗಿದೆ. ಬಾಗಲಕೋಟೆಯಲ್ಲಿ ವೀರಶೈವ ಲಿಂಗಾಯತ...
ಲಿಂಗಾಯತ ಧರ್ಮ ಅನ್ನೋದು ವೀರಶೈವವೂ ಅಲ್ಲ, ಹಿಂದೂ ಧರ್ಮಕ್ಕೂ ಸೇರಿದ್ದು ಅಲ್ಲ ಎಂದು ಕರೆ ನೀಡುತ್ತಿದ್ದ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಇದೀಗ ಹಿಂದೂ ಅನ್ನೋದು ಒಂದು ಧರ್ಮ ಅಲ್ಲ, ಅದೊಂದು ಆಚರಣೆಯ ಪದ್ದತಿ ಅಷ್ಟೆ...
ಬಾಗಲಕೋಟೆ: ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಮತ್ತೊಮ್ಮೆ ಶುರುವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಬಾಗಲಕೋಟೆಯಲ್ಲಿ ಬಸವಧರ್ಮ ಪೀಠದ ಮಾತೆ ಗಂಗಾದೇವಿ ಮಾತನಾಡಿ, ಎಂಥಹ ಪ್ರಸಂಗದಲ್ಲೂ ವೀರಶೈವ ಹಾಗೂ ಲಿಂಗಾಯತ ಒಂದಾಗೋಕೆ ಸಾಧ್ಯವಿಲ್ಲ ಎಂದಿದ್ದಾರೆ....