ಸತ್ಯ ಹೇಳಿದ್ದಕ್ಕೆ ಸಚಿವ ಸ್ಥಾನ ಕಿತ್ಕೊಳ್ತಾ ಕಾಂಗ್ರೆಸ್ ಹೈಕಮಾಂಡ್..?
ಕಾಂಗ್ರೆಸ್ ಪಕ್ಷದಲ್ಲಿ ಸೆಪ್ಟೆಂಬರ್ ಕ್ರಾಂತಿ ನಡೆಯುತ್ತೆ ಅಂತಾ ಭವಿಷ್ಯ ನುಡಿದಿದ್ದ ಸಚಿವ ಕೆ.ಎನ್ ರಾಜಣ್ಣ ಆಗಸ್ಟ್ನಲ್ಲೇ ರಾಜೀನಾಮೆ ನೀಡಿದ್ದಾರೆ. ವಿಧಾನಮಂಡಲ ಅಧಿವೇಶನ ಆರಂಭದ ದಿನವೇ ಸಚಿವ ರಾಜಣ್ಣ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ...

