ಬೆಂಗಳೂರಿನ ರಸ್ತೆ ಗುಂಡಿ ಬಗ್ಗೆ ಟೀಕೆ.. ಹೌದು ನಮ್ಮ ತಪ್ಪು ಎಂದು ಒಪ್ಪಿಕೊಂಡ ಸಚಿವರು..
ಬೆಂಗಳೂರಲ್ಲಿ ಮೂಲಭೂತ ಸೌಕರ್ಯ ಬಗ್ಗೆ ಉದ್ಯಮಿ ಮಜುಂದಾರ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಗುಂಡಿ, ಕಸದ ಅವಾಂತರದ ಬಗ್ಗೆ ಉದ್ಯಮಿ ಬಯೋಕಾನ್ ಸಂಸ್ಥೆ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯ...

