ಚಿನ್ನಸ್ವಾಮಿ ಸ್ಟೇಡಿಯಂ ವಿಚಾರದಲ್ಲೂ ರಾಜಕೀಯ ನಡೀತಿದ್ಯಾ..? ನಾಳಿನ ಪಂದ್ಯ ಕ್ಯಾನ್ಸಲ್..!!
ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ IPL ಕಪ್ ಗೆದ್ದು ಕನ್ನಡಿಗರಿಗೆ ಹರ್ಷ ಉಂಟು ಮಾಡಿತ್ತು. ಬರೋಬ್ಬರಿ 18 ವರ್ಷಗಳ ಬಳಿಕ ಆರ್ಸಿಬಿ ಕಪ್ ಗೆದ್ದ ಖುಷಿಯಲ್ಲಿ ಇಡೀ ಕರ್ನಾಟಕವೇ ಮುಳುಗಿತ್ತು. ಆ ಬಳಿಕ...

