Darshan Jail; ಜೈಲಿನಲ್ಲಿ ಸಹ ಕೈದಿಗಳ ಮೇಲೆ ನಟ ದರ್ಶನ್ ಹಲ್ಲೆ.. ಎಷ್ಟು ಸತ್ಯ..?
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿ ಆಗಿ ಜೈಲು ಪಾಲಾಗಿರುವ ನಟ ದರ್ಶನ್ ಜೈಲಿನಲ್ಲಿ ತನ್ನ ಸಹಚರರ ಮೇಲೆ ಹಲ್ಲೆ ಮಾಡಿದ್ದಾರೆ ಅನ್ನೋ ಸುದ್ದಿ ಮಾಧ್ಯಮಗಳಲ್ಲಿ ಬಂದಿದೆ. ಇತ್ತೀಚಿಗಷ್ಟೇ ದರ್ಶನ್ ಇರುವ ಜೈಲಿನ ಬ್ಯಾರಕ್ನಲ್ಲಿ...

