MODI GIFT FOR INDIANS: ದೇಶವಾಸಿಗಳಿಗೆ ದೀಪಾವಳಿ ಗಿಫ್ಟ್.. ಏನೇನು ಕಡಿಮೆ ಆಗುತ್ತೆ..?
ಭಾರತ ದೇಶ 79ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಮುಳುಗಿದೆ. ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಜನರಿಗೆ ಬಂಪರ್ ಗಿಫ್ಟ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ. 12ನೇ ಬಾರಿಗೆ ಪ್ರಧಾನಿ ಮೋದಿ...

