PU, SSLC ಪರೀಕ್ಷೆಗೆ ಸಿದ್ಧತೆ ಇರಲಿ, ಭಯ ಬೇಡ.. ಪತ್ರಿಕೆ ಲೀಕ್ ಆಗುವ ಭಯ ಬೇಡ..
SSLC ಹಾಗೂ ದ್ವಿತೀಯ ಪಿಯು ಪರೀಕ್ಷೆಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಪರೀಕ್ಷಾ ಸಿದ್ಧತೆ ಶುರುವಾಗಿದೆ. ಈ ಬಾರಿಯೂ ವೆಬ್ ಕಾಸ್ಟಿಂಗ್ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಮಕ್ಕಳ ಭವಿಷ್ಯದ ಮುಖ್ಯ ಘಟ್ಟವಾಗಿರುವ SSLC...

