RSS ಪಥಸಂಚಲನ.. ಸಸ್ಪೆಂಡ್ಗೆ ಆಕ್ರೋಶ.. ಇವತ್ತು ಮತ್ತೆ ಪಥಸಂಚಲನ ಸಂಚಲನ..!
RSS ಶತಮಾನೋತ್ಸವ ಪ್ರಯುಕ್ತ ದೇಶಾದ್ಯಂತ ಪಥ ಸಂಚಲನ ಮಾಡಲಾಗ್ತಿದೆ. RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಓ ಪ್ರವೀಣ್ ಕೆ.ಪಿ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಮಾಡಲಾಗಿದೆ. RSS ಸಮವಸ್ತ್ರ ಧರಿಸಿ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಓ...

