ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಬಂಧನದಿಂದ ಸಿಗುತ್ತಾ ರಿಲೀಫ್..!?
ಕಾಂತಾರ ಚಿತ್ರದಲ್ಲಿ ನಟನೆ ಮಾಡಿದ್ದ ರಿಷಬ್ ಶೆಟ್ಟಿಯನ್ನು ಛೇಡಿಸಲು ಹೋಗಿ ದೈವದ ಬಗ್ಗೆ ಅಪಹಾಸ್ಯ ಆರೋಪಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಸಿಲುಕಿಕೊಂಡಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ನಟ ರಣವೀರ್...

