SC INTERNAL RESERVATION; ಒಳ ಮೀಸಲಾತಿ ಜಾರಿ ಮಾಡಿದ ರಾಜ್ಯ ಸರ್ಕಾರ, ಯಾರದ್ದು ಮೇಲುಗೈ..?
ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯಂತೆ SC ಸಮುದಾಯಗಳಿಗೆ ಒಳ ಮೀಸಲಾತಿ ಜಾರಿ ಮಾಡುವಲ್ಲಿ ಯಶಸ್ವಿ ಆಗಿದೆ. ಎಡಗೈ ಹಾಗೂ ಬಲಗೈ ಸಮುದಾಯಗಳನ್ನ ಸಮಾಧಾನ ಪಡಿಸಿದ ಸಿಎಂ ಸಿದ್ದರಾಮಯ್ಯ, ಒಳಮೀಸಲಾತಿಗೆ ಸಂಪುಟ...

