ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ಸಮ್ಮತಿ.. ಯಾರು ಏನೇನು ಹೇಳಿದ್ರು..?
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ರಾಜ್ಯ ಸರ್ಕಾರ ಮತ್ತೆ ಅವಕಾಶ ನೀಡಿದ್ದಕ್ಕೆ ಬಿಜೆಪಿ ಕೆರಳಿ ಕೆಂಡವಾಗಿದೆ. ಅಲ್ಪಸಂಖ್ಯಾತರನ್ನ ಓಲೈಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರೋದು ತಪ್ಪು. ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಪೆಂಡಿಂಗ್...

