ಕೆಂಪೇಗೌಡ ಏರ್ಪೋರ್ಟ್ನಲ್ಲಿ ದಿನಕ್ಕೊಂದು ಎಡವಟ್ಟು.. ನಿನ್ನೆ ಒಂದು.. ಇವತ್ತು ಒಂದು..
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಗುರುವಾರ ಅಚ್ಚರಿಯ ಘಟನೆಯೊಂದ ನಡೆದಿತ್ತು. ವಿದೇಶಿ ಮಹಿಳೆಯನ್ನು ತಪಾಸಣೆ ನೆಪದಲ್ಲಿ ಪುರುಷರ ಟಾಯ್ಲೆಟ್ಗೆ ಕರೆದೊಯ್ದು, ಬಟ್ಟೆ ಬಿಚ್ಚಿಸಿ, ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು. AISATS ನಲ್ಲಿ...

