ಮೈಸೂರು ಜಿಲ್ಲೆ ಕೆ.ಆರ್ ನಗರದ ಅರ್ಕೇಶ್ವರ ದೇವಸ್ಥಾನದ ಬಳಿ ಈಜಲು ನದಿಗೆ ಇಳಿದಿದ್ದ 6 ಜನರು ಪ್ರಾಣ ಬಿಟ್ಟಿದ್ದರು. ದರ್ಗಾಗೆ ಆಗಮಿಸಿದ್ದ 23 ವರ್ಷದ ಯಾಸಿನ್, 13 ವರ್ಷದ ಐಮನ್, 30 ವರ್ಷದ ಫಾತೀಮಾ,...
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಉಪಚುನಾವಣಾ ಕಣ ರಂಗೇರುತ್ತಿದೆ. ಈಗಾಗಲೇ ಅಬ್ಬರದ ಪ್ರಚಾರ ಮಾಡಲಾಗ್ತಿದೆ. ನಿನ್ನೆ ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ ಮಾಡಿದ್ದಾರೆ. ಇನ್ನು ದಾವಣಗೆರೆಯಲ್ಲಿ ಇವತ್ತು ಡಿಸಿಎಂ ಡಿ.ಕೆ ಶಿವಕುಮಾರ್...
ಎಸ್ಸಿ ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ರಾಜ್ಯಪಾಲರ ಭೇಟಿ ಮಾಡಿ ಸಚಿವರ ನಿಯೋಗ ಮನವಿ ಮಾಡಿತ್ತು. ಒಳ ಮೀಸಲಾತಿ ಗೊಂದಲದಿಂದ ನೇಮಕಾತಿ ವಿಳಂಬ ಆಗ್ತಿದೆ ಅನ್ನೋ ಕಾರಣಕ್ಕೆ ರಾಜ್ಯಪಾಲರನ್ನ ಭೇಟಿ ಮಾಡಿದ್ದ...
ರಾಜ್ಯ ಸರ್ಕಾರ ಸಾವಿರ ದಿನಗಳನ್ನು ಪೂರೈಕೆ ಮಾಡಿದ ಸಂತಸದಲ್ಲಿ ಹಾವೇರಿಯಲ್ಲಿ ಬೃಹತ್ ಸಮಾವೇಶ ನಡೆಸಿ ಆರ್ಭಟಿಸಿತ್ತು. ಇದರ ನಡುವೆ ಕಾಂಗ್ರೆಸ್ ಸರ್ಕಾರದ ಎಡವಟ್ಟುವೊಂದು ಬಯಲಾಗಿದೆ. ನಿವೃತ್ತ KAS ಅಧಿಕಾರಿ ಒಬ್ಬರಿಗೆ ಬಡ್ತಿ ನೀಡಿ ಆದೇಶ...
ಇಂದಿನಿಂದ ವಿಧಾನಸಭಾ ಅಧಿವೇಶನ ಆರಂಭ ಆಗಲಿದ್ದು, ಇವತ್ತು ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕಿತ್ತು. ಆದರೆ ಸರ್ಕಾರ ಸಿದ್ಧಪಡಿಸಿದ ಭಾಷಣದ ಪ್ರತಿಯಲ್ಲಿ 11ನೇ ಪ್ಯಾರ ಬಿಡಲು ರಾಜ್ಯಪಾಲರು ಸೂಚಿಸಿದ್ರು. ಇಲ್ಲದಿದ್ದರೆ ಭಾಷಣಕ್ಕೆ ಬರಲ್ಲ...
ರಾಜ್ಯದಲ್ಲಿ ಕುರ್ಚಿ ಫೈಟ್ ನಡೆಯುತ್ತಲೇ ಇದೆ. ಆದರೂ ಒಮ್ಮೊಮ್ಮೆ ಸಿಎಂ ಸಿದ್ದರಾಮಯ್ಯ ಬಣ ಮೇಲುಗೈ ಸಾಧಿಸಿಕೊಂಡು ಸಾಗುತ್ತಿದೆ. ಹೈಕಮಾಂಡ್ ನಾಯಕರು ಆದಷ್ಟು ದಿನಗಳನ್ನು ದೂಡುವ ಮನಸ್ಥಿತಿಯಲ್ಲಿ ಇದ್ದಾರೆ. ಇದಿಗ ಯತೀಂದ್ರ ನೀಡಿದ್ದ ಹೇಳಿಕೆ ಸಂಚಲನ...
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಕಾರ್ಟಿಯರ್ ವಾಚ್ ಧರಿಸಿದ್ದಕ್ಕೆ ಛಲವಾದಿ ನಾರಾಯಣಸ್ವಾಮಿ ಟೀಕೆ ಮಾಡಿ, ಚುನಾವಣಾ ಅಫಿಡವಿಟ್ ಪ್ರದರ್ಶಿಸಿದ್ದಾರೆ. ಡಿ.ಕೆ ಶಿವಕುಮಾರ್ ಬಳಿ ಎರಡೇ ವಾಚ್ ಇರೋದು ಅಂತ ಅಫಿಡವಿಟ್‌ನಲ್ಲಿದೆ. ಅದರಲ್ಲಿ ಒಂದು...
ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಬಿಕ್ಕಟ್ಟು ತಾರಕಕ್ಕೇರಿದೆ. ಡಿ.ಕೆ ಶಿವಕುಮಾರ್ ಆಪ್ತ ಶಾಸಕರು ದೆಹಲಿಗೆ ಹೋಗಿ ಹೈಕಮಾಂಡ್ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡಿದ್ದಾರೆ. ಈ ನಡುವೆ ಬೆಂಗಳೂರಿಗೆ ಬಂದಿಳಿದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
ರಾಜ್ಯದಲ್ಲಿ ಸೆಪ್ಟೆಂಬರ್ ಕ್ರಾಂತಿ.. ನವೆಂಬರ್ ಕ್ರಾಂತಿ ಅನ್ನೋ ಮಾತುಗಳು ಪದೇ ಪದೇ ಕೇಳಿ ಬರುತ್ತಲೇ ಇವೆ. ಆದರೆ ಸಿದ್ದರಾಮಯ್ಯ ಮಾತ್ರ ತನಗೂ ಈ ಚರ್ಚೆಗಳಿಗೂ ಸಂಬಂಧವಿಲ್ಲ ಅನ್ನೋ ತರ ತಮ್ಮ ಪಾಡಿಗೆ ತಾವು ಕೆಲಸ...
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿದೆ ಚೆನ್ನಾಗಿದೆ ಅನ್ನೋದನ್ನು ಇದೊಂದು ಪ್ರಕರಣ ಸಾರಿ ಸಾರಿ ಹೇಳ್ತಿದೆ. ಇತ್ತೀಚಿಗಷ್ಟೇ ನಾಡಹಬ್ಬ ದಸರಾ ಆಚರಣೆ ಮೂಲಕ ಇಡೀ ದೇಶದ ಗಮನ ಸೆಳೆದಿದ್ದ ಮೈಸೂರು ಇದೀಗ 9 ವರ್ಷದ...