Supreme Court; ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆತ.. ಕಾರಣ ಏನು..?
ಸುಪ್ರೀಂಕೋರ್ಟ್‌ನಲ್ಲಿ ಹಿಂದೆಂದೂ ನಡೆಯದೆ ಇದ್ದ ಆಘಾತಕಾರಿ ಘಟನೆಯೊಂದು ನಡೆದಿದೆ. ಸುಪ್ರೀಂಕೋರ್ಟ್ CJI (ಚೀಫ್ ಜಸ್ಟೀಸ್ ಆಫ್ ಇಂಡಿಯಾ) ಬಿ.ಆರ್ ಗವಾಯಿ ಮೇಲೆ ಶೂ ಎಸೆದಿರುವ ಕೃತ್ಯ ಭಾರೀ ಸಂಚಲನ ಉಂಟು ಮಾಡಿದೆ. ಸುಪ್ರೀಂಕೋರ್ಟ್ ಮುಖ್ಯ...

