ACTOR AJAY RAO MARRIAGE STORY: ಕಷ್ಣನ ಲವ್ ಸ್ಟೋರಿಯಲ್ಲ.. ಸಂಸಾರ ಬಿರುಕು..
ಸ್ಯಾಂಡಲ್‌ವುಡ್ ನಟ ಅಜಯ್ ರಾವ್ ಬಾಳಲ್ಲಿ ಬಿರುಗಾಳಿ ಎದ್ದಿದೆ. ಪತ್ನಿ ಸ್ವಪ್ನಾ ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಜರ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಅಜಯ್ ರಾವ್ ವಿರುದ್ಧ ಪತ್ನಿ ಸ್ವಪ್ನಾ ಅವರು ಕೌಟುಂಬಿಕ...

