ಏನಿದು ತಮಿಳುನಾಡು ಕಾರ್ತಿಕ ದೀಪೋತ್ಸವ.. ನ್ಯಾಯಾಧೀಶರಿಗೇ ವಾಗ್ದಂಡನೆ ಪ್ರಕ್ರಿಯೆ..?
ತಮಿಳುನಾಡಿನ ತಿರುಪ್ಪರನ್ ಕುಂಡ್ರಂನಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಮಧುರೈ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಜಿ.ಆರ್ ಸ್ವಾಮಿನಾಥನ್ ಸಮ್ಮತಿ ಸೂಚಿಸಿದ್ದರು. ಡಿಸೆಂಬರ್ 3 ರಂದು ಸಂಜೆ 6 ಗಂಟೆ ಒಳಗಾಗಿ ತಿರುಪ್ಪರನ್ ಕುಂಡ್ರಂ ಬೆಟ್ಟದಲ್ಲಿ ದರ್ಗಾ ಬಳಿ...

