ಕೋರ್ಟ್ನಲ್ಲಿ ಇಂದಿನಿಂದ ದರ್ಶನ್ ಕೊಲೆ ಕೇಸ್ ವಿಚಾರಣೆ!!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಡ್ಗೆ ಢವಢವ ಶುರುವಾಗುವ ದಿನಗಳು ಹತ್ತಿರವಾಗುತ್ತಿದೆ. ಇಂದಿನಿಂದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅಧಿಕೃತವಾಗಿ ಟ್ರಯಲ್ ಆರಂಭ ಆಗುತ್ತಿದೆ. ಮೊದಲಿಗೆ ಪ್ರಮುಖ ಸಾಕ್ಷಿಗಳನ್ನು ವಿಚಾರಣೆ ನಡೆಸಲು ಕೋರ್ಟ್...

