Actors Harish Roy Finale ceremony; ಹುಟ್ಟೂರಲ್ಲಿ ಇವತ್ತು ಹರೀಶ್ ರಾಯ್ ದೇಹಕ್ಕೆ ಅಗ್ನಿ ಸ್ಪರ್ಶ..
ಕನ್ನಡ ಚಿತ್ರರಂಗ ಕಂಡ ಅತ್ಯದ್ಭುತ ಖಳನಾಯಕ ಹರೀಶ್ ರಾಯ್ ನಿಧನರಾಗಿದ್ದಾರೆ. ಕಳೆದ 30 ವರ್ಷಗಳ ಕಾಲ ತೆರೆ ಮೇಲೆ ಅಬ್ಬರಿಸಿದ್ದ ಕಲಾವಿದ ಕ್ಯಾನ್ಸರ್ ಅನ್ನೋ ಮಾರಕ ರೋಗಕ್ಕೆ ತುತ್ತಾಗಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ತಮ್ಮದೆ ಆದ ವ್ಯಕ್ತಿತ್ವ...

