ಕಮಲಾಕರ ಭಟ್ ಕೊಲೆ ಮಾಡಿದ್ರಾ..? ಆಂಟಿ ಜೊತೆ ಅಕ್ರಮ ಸಂಬಂಧ ಸತ್ಯನಾ..?
ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಮೂಲದ ಜ್ಯೋತಿಷಿ ಕಮಲಾಕರ ಭಟ್, ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಠ ಕಟ್ಟಿಕೊಂಡು ವಾಸವಾಗಿದ್ದರು. ದಿನನಿತ್ಯ ಟಿವಿ ಮಾಧ್ಯಮಗಳಲ್ಲಿ ಕುಳಿತು ರಾಜ್ಯದ ಜನರಿಗೆ ಭವಿಷ್ಯ ಹೇಳುತ್ತಿದ್ದರು. ಆದರ ಜೊತೆಗೆ ಸಿದ್ದಾಪುರ...

