CM Finally; ಸಿಎಂ ಆಗಲು ಪಟ್ಟು ಹಿಡಿದು ಕುಳಿತ ಡಿ.ಕೆ ಶಿವಕುಮಾರ್.. ಶಕ್ತಿ ವೃದ್ಧಿಗೆ ಸರ್ಕಸ್..
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್ ನಿವಾಸ ಸದ್ಯಕ್ಕೆ ಪವರ್ ಹೌಸ್ ಆಗಿ ಮಾರ್ಪಟ್ಟಿದೆ. ಸಾಕಷ್ಟು ಶಾಸಕರು, ಪರಿಷತ್ ಸದಸ್ಯರು ಈಗಾಗಲೇ ಭೇಟಿ ನೀಡಿ ಮಾತುಕತೆ ನಡೆಸಿ ವಾಪಸ್ ಆಗ್ತಿದ್ದಾರೆ. ಕಾಂಗ್ರೆಸ್ನಲ್ಲಿ ಬದಲಾಗುತ್ತಿರುವ ಪರಿಸ್ಥಿತಿ...

