ಗಂಡ ದುಡಿದು ಕೆಟ್ಟ.. ಹೆಂಡತಿ ಶೋಕಿ ಮಾಡಿ ಕೆಟ್ಟಳು.. ಕೊನೆಗೆ..
ಸಾಮಾಜಿಕ ಜಾಲತಾಣ ಅನ್ನೋದು ಈಗ ಹುಡುಗಿಯರ ಮಾರ್ಕೆಟ್ ರೀತಿ ಆಗಿದೆ ಅನ್ನೋದು ಬಹಳಷ್ಟು ಜನರ ಆರೋಪ. ಇಲ್ಲೊಂದು ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾ ಈ ಸಂಸಾರವನ್ನೇ ಛಿದ್ರಛಿದ್ರ ಮಾಡಿಬಿಟ್ಟಿದೆ. ಹುಡುಗ, ಹುಡುಗಿ ಅನ್ನದೆ ವಯಸ್ಸಾದ ಮಹಿಳೆಯರೂ...

