ಮೇಕೆದಾಟು ಡ್ಯಾಂಗೆ ತಮಿಳುನಾಡು ವಿರೋಧ.. ಸಮಸ್ಯೆ ಆಗೋದೇ ನಮಗಲ್ಲ..!!
ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಸರ್ಕಾರ ಕ್ಯಾತೆ ತೆಗೆದಿದ್ದು, ಮಕೆದಾಟು ಅಣೆಕಟ್ಟು ಕಟ್ಟುವುದಕ್ಕೆ ಬಿಡಬಾರದು ಎಂದು ನಿರ್ಣಯ ಪಾಸ್ ಮಾಡಿದೆ. ಟಿವಿಕೆ ಸರ್ಕಾರಕ್ಕೆ ತಮಿಳುನಾಡು ಕಾಂಗ್ರೆಸ್ ಕೂಡ ಬೆಂಬಲ ನೀಡಿದೆ. ಇದೀಗ ರಾಜ್ಯದ ಕಾಂಗ್ರೆಸ್ ಸರ್ಕಾರ...

