ಜೈಲಿನಲ್ಲಿ ಇನ್ಮುಂದೆ ಕೈದಿಗಳಿಗೆ ಸಂಕಷ್ಟ ಫಿಕ್ಸ್.. ಅಖಾಡಕ್ಕೆ ಖಡಕ್ ಅಲೋಕ್ ಎಂಟ್ರಿ..
ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಡಿಜಿಯಾಗಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾತನಾಡಿದ ಅಲೋಕ್ ಕುಮಾರ್, ಈಗಷ್ಟೇ ಚಾರ್ಜ್ ತೆಗೆದುಕೊಂಡಿದ್ದೇನೆ. ಕಾರಾಗೃಹ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡ್ತೀನಿ....

