JDS ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ G.T ದೇವೇಗೌಡ ಅವರನ್ನು ಕೈಬಿಟ್ಟು ಮಾಜಿ ಶಾಸಕ ಕೃಷ್ಣಾ ರೆಡ್ಡಿ ಅವರಿಗೆ ಮಣೆ ಹಾಕಲಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಶಾಸಕ G.T ದೇವೇಗೌಡ, ಕೋರ್ ಕಮಿಟಿ...
BMTC ಎಲೆಕ್ಟ್ರಿಕ್ ಬಸ್ ಚಾಲಕರಿಂದ ಬೆಂಗಳೂರಿನಲ್ಲಿ ಸಾಲು ಸಾಲು ಅಪಘಾತ ಪ್ರಕರಣ ದಾಖಲಾಗ್ತಿದ್ದು, ಬಿಎಂಟಿಸಿಗೆ ಕಿಲ್ಲರ್ ಹಣೆಪಟ್ಟಿಯನ್ನ ತಂದುಕೊಟ್ಟಿದ್ದಾರೆ. ಇವಿ ಬಸ್ ಚಾಲಕರು ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಾರೆ. ಹೀಗಾಗಿ Ev ಬಸ್...
ಕೋಲಾರದ ಕಾರ್ಯಕ್ರಮದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಬಿಜೆಪಿ – ಜೆಡಿಎಸ್ ನಡುವೆ ಯಾವುದೇ ಸಮಸ್ಯೆ ಇಲ್ಲ. ನಾವು ಗ್ರೇಟರ್ ಬೆಂಗಳೂರು ಚುನಾವಣೆಯನ್ನು ಎದುರು ನೋಡುತ್ತಿದ್ದು, ಎರಡೂ ಪಕ್ಷಗಳೂ ಒಟ್ಟಾಗಿ ಸೇರಿ ಉತ್ತಮ ಫಲಿತಾಂಶ ಪಡೆಯುವ...
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಅನಾರೋಗ್ಯ ಉಂಟಾಗಿದ್ದು, ಕಳೆದ ನಾಲ್ಕೈದು ದಿನಗಳಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಮಧ್ಯಾಹ್ನ ತಂದೆಯ ಆರೋಗ್ಯ ವಿಚಾರಿಸಲು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮಣಿಪಾಲ್ ಆಸ್ಪತ್ರೆಗೆ...
ಕೇಂದ್ರ ಸಚಿವ ಕುಮಾರಸ್ವಾಮಿ ಕಳೆದ ನಾಲ್ಕೈದು ತಿಂಗಳಿಂದ ರಾಜ್ಯ ಪ್ರವಾಸ ಮಾಡಿಲ್ಲ. ಅದಕ್ಕೆ ಕಾರಣ ಅವರ ಆರೋಗ್ಯ ಸುಧಾರಣೆ ಆಗಬೇಕಿತ್ತು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮಾಹಿತಿ ನೀಡಿದ್ದಾರೆ. ಈಗ ವೈದ್ಯರು ತಮ್ಮ...