Central Budget; ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಏನಿದೆ ವಿಶೇಷತೆ..?
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, 9ನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದು, ಸಾಕಷ್ಟು ವಿಶೇಷತೆಗಳ ಜೊತೆಗೆ ಕಟ್ಟುನಿಟ್ಟಿನ ಲೆಕ್ಕಾಚಾರ ಮಾಡುತ್ತಿದ್ದಾರೆ. ಹೊಸದಾಗಿ ಟ್ಯಾಕ್ಸ್ ಕಾನೂನು ಜಾರಿ ಮಾಡುತ್ತಿದ್ದು, 2026ರ ಏಪ್ರಿಲ್ 1ರಿಂದ ಜಾರಿಗೆ...

