Cricket and Politics; ಕ್ರೀಡೆ ಮತ್ತು ಸ್ನೇಹ.. ಕ್ರಿಕೆಟ್ ಮತ್ತು ರಾಜಕೀಯ.. ಭಾರತ ತಪ್ಪು ಮಾಡಿದ್ದೆಲ್ಲಿ..?
ಒಂದು ಕ್ರೀಡೆ ಎಂದ ಮೇಲೆ ಒಬ್ಬರು ಸೋಲಬೇಕು, ಒಬ್ಬರು ಗೆಲ್ಲಬೇಕು. ಅಂದರೆ ಕ್ರೀಡೆಯಲ್ಲಿ ಎದುರಾಳಿ ಒಬ್ಬರು ಇದ್ದೇ ಇರುತ್ತಾರೆ. ಆದರೆ ಕ್ರೀಡೆಯಲ್ಲಿ ದ್ವೇಷ ಮನೋಭಾವ ಬರಬಾರದು ಅನ್ನೋ ಕಾರಣಕ್ಕೆ ಪಂದ್ಯ ಮುಗಿದ ಬಳಿಕ ಎದುರಾಳಿ...

