CM, DCM ಕೈಯಲ್ಲಿ 33 ಲಕ್ಷದ ವಾಚ್.. ಕದ್ದಿದ್ದೋ..? ಕೊಂಡಿದ್ದೋ..? ಲೆಕ್ಕ ಕೇಳಿದ ಛಲವಾದಿ..
ರಾಜ್ಯ ರಾಜಕಾರಣದಲ್ಲಿ 2ನೇ ಬಾರಿಗೆ ವಾಚ್ ವಿಚಾರ ಸದ್ದು ಮಾಡುತ್ತಿದೆ. ಈ ಮೊದಲು ಸಿಎಂ ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಹ್ಯೂಬ್ಲೋಟ್ ವಾಚ್ ಗಿಫ್ಟ್ ಪಡೆದಿದ್ದ ವಿಚಾರ ಭಾರೀ ಸದ್ದು ಮಾಡಿತ್ತು. ಇದೀಗ ಮತ್ತೊಮ್ಮೆ ಸಿಎಂ...

