INTERNAL CASTE RESERVATION: ಕಾಂಗ್ರೆಸ್ ಪಾಲಿಗೆ ಕಬ್ಬಿಣದ ಕಡೆಲೆ ಆದ ಒಳಮೀಸಲಾತಿ..
ಒಳ ಮೀಸಲಾತಿ ಜಾರಿ ವಿಚಾರವಾಗಿ ನಿನ್ನೆ ರಾತ್ರಿ ಗೃಹ ಸಚಿವರ ನಿವಾಸದಲ್ಲಿ ದಲಿತ ಸಚಿವರ ಸಭೆ ನಡೀತು. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹೆಚ್.ಸಿ ಮಹದೇವಪ್ಪ, R.B ತಿಮ್ಮಾಪುರ್, ಶಿವರಾಜ್ ತಂಗಡಗಿ, ರುದ್ರಪ್ಪ ಲಮಾಣಿ ಸೇರಿದಂತೆ...

